ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : 78ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಸಂಘದ ವಠಾರದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಅವರು ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿ ಅವಿನಾಶ್ ಕುಮಾರ್, ಆಡಳಿತ ಸಮಿತಿಯ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಸುಧಾಕರ್ ಎ., ನಿತಿನ್ ಕುಮಾರ್, ವಿನಯ್ ಕುಮಾರ್, ಜನಾರ್ಧನ ಪೂಜಾರಿ, ಮಹಿಳಾ ಘಟಕದ ಸಹContinue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : 78ನೇ ಸ್ವಾತಂತ್ರ್ಯ ದಿನಾಚರಣೆ”

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನೆರವೇರಿಸಲಾಯಿತು

ಉಡುಪಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಪೆರಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಾಧ್ಯಮ ಪ್ರಮುಖರಾದ ಶ್ರೀನಿಧಿ ಹೆಗ್ಡೆ,Continue reading “ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನೆರವೇರಿಸಲಾಯಿತು”

Design a site like this with WordPress.com
Get started