ಬಳೆ ತೊಡುವುದು ದೌರ್ಬಲ್ಯದ ಸಂಕೇತವೆಂಬಂತೆ ಬಿಂಬಿಸಿ ಹಿಂದೂ ಮಹಿಳೆಯರನ್ನು ಅವಮಾನಿಸಿರುವ ವೆರೋನಿಕಾ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಆಕ್ರೋಶ

ಅತ್ತ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿ ಸ್ವದೇಶವನ್ನು ತೆಗಳುತ್ತಾ ಭಾರತದಲ್ಲಿ ಮಹಿಳೆಯರಿಗೆ ಸಮಾನತೆ ಇಲ್ಲ ಎಂದು ಬೊಬ್ಬಿರಿದರೆ, ಉಡುಪಿಯಲ್ಲಿ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ‘ಬಿಜೆಪಿ ಪುಂಡಾಟ ಕಣ್ಣು ಮುಚ್ಚಿ ಒಪ್ಪಲು ಕಾಂಗ್ರೆಸ್ ಕಾರ್ಯಕರ್ತರು ಕೈಗೆ ಬಳೆ ತೊಟ್ಟು ಕುಳಿತಿಲ್ಲ’ ಎನ್ನುವ ಮೂಲಕ ಬಳೆ ತೊಡುವುದನ್ನು ದೌರ್ಬಲ್ಯದ ಸಂಕೇತವೆಂಬಂತೆ ಬಿಂಬಿಸಿ ಹಿಂದೂ ಮಹಿಳೆಯರನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರದContinue reading “ಬಳೆ ತೊಡುವುದು ದೌರ್ಬಲ್ಯದ ಸಂಕೇತವೆಂಬಂತೆ ಬಿಂಬಿಸಿ ಹಿಂದೂ ಮಹಿಳೆಯರನ್ನು ಅವಮಾನಿಸಿರುವ ವೆರೋನಿಕಾ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಆಕ್ರೋಶ”

Design a site like this with WordPress.com
Get started