ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು : ಬಿಜೆಪಿ ಉಡುಪಿ ನಗರ ಸಂಭ್ರಮಾಚರಣೆ

ಉಡುಪಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಉಡುಪಿ ನಗರ ಮಂಡಲದ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪೆಟ್ಟು, ನಗರ ಕಾರ್ಯದರ್ಶಿಗಳಾದ ಕಿಶೋರ್Continue reading “ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು : ಬಿಜೆಪಿ ಉಡುಪಿ ನಗರ ಸಂಭ್ರಮಾಚರಣೆ”

Create your own website, free on WordPress.com.Create your own website.
Start free