ಉಡುಪಿ: ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಅ.15ರಂದು ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವನ್ನು ಉದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ ಮಾರ್ಗದರ್ಶನ ನೀಡಿದರು. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಮುಖ್ಯಮಂತ್ರಿContinue reading “ಬಿಜೆಪಿ ಉಡುಪಿ ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಾಗಿ”