‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ದ ಪೂರ್ವಭಾವಿ ಭಜನಾ ತರಬೇತಿಯ ಉದ್ಘಾಟನೆ ನವ ವಿಧ ಭಕ್ತಿಯಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿರುವ ಭಜನೆ ಭಗವಂತನನ್ನು ಒಲಿಸುವ ಸುಲಭ ಸಾಧನ. ದಾಸವರೇಣ್ಯರು ನಡೆದಾಡಿದ ಪುಣ್ಯಭೂಮಿ, ಪೊಡವಿಗೊಡೆಯ ಶ್ರೀ ಕೃಷ್ಣನ ನೆಲೆವೀಡು ಉಡುಪಿಯ ರಾಜಾoಗಣದಲ್ಲಿ ನ.10ರಂದು ಮಧ್ಯಾಹ್ನ ಗಂಟೆ 2.30ಕ್ಕೆ ನಡೆಯುವ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ದ ಭಜನಾ ತರಂಗ ಸಹಸ್ರ ಸಹಸ್ರ ಕಂಠಗಳೊಂದಿಗೆ ಎಲ್ಲೆಡೆ ಮಾರ್ಧನಿಸಿ ಭಜನಾ ಕ್ರಾಂತಿಗೆ ನಾಂದಿ ಹಾಡಲಿ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದContinue reading “ನ.10ರ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ ಎಲ್ಲೆಡೆ ಮಾರ್ದನಿಸಿ ಭಜನಾ ಕ್ರಾಂತಿಗೆ ನಾಂದಿ ಹಾಡಲಿ: ನಾಗರಾಜ ಆಚಾರ್ಯ”