ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು ಭರ್ಜರಿ ಗೆಲುವಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಬಿಜೆಪಿಯ ಭದ್ರಕೋಟೆ ಎಂಬುದು ಮಗದೊಮ್ಮೆ ಸಾಬೀತಾಗಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿದ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಹಾರ್ದಿಕ ಅಭಿನಂದನೆಗಳು. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಬದ್ಧತೆಯಿಂದ ಕೈಜೋಡಿಸಿರುವ ಎಲ್ಲ ಸ್ತರದ ಜನಪ್ರತಿನಿಧಿಗಳಿಗೆ, ಸಹಕರಿಸಿರುವContinue reading “ಕಿಶೋರ್ ಕುಮಾರ್ ಪುತ್ತೂರು ಗೆಲುವಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಬಿಜೆಪಿ ಭದ್ರಕೋಟೆ ಎಂಬುದು ಮಗದೊಮ್ಮೆ ಸಾಬೀತಾಗಿದೆ: ಕಿಶೋರ್ ಕುಮಾರ್ ಕುಂದಾಪುರ”