ಉಡುಪಿ: ದೇಶಕ್ಕೆ ಏಕತೆಯನ್ನು ಕಂಡುಕೊಳ್ಳಲು, ದೇಶದ ಸಮಗ್ರತೆಯನ್ನು ಕಾಪಾಡುವುದಕ್ಕೋಸ್ಕರ ಭಾರತದ ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರು ನೀಡಿದ ಕೊಡುಗೆ ಅತ್ಯಂತ ಮಹತ್ವಪೂರ್ಣ. ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಏಕತಾ ಓಟ’ದ ಮೂಲಕ ಇಡೀ ದೇಶ ಒಟ್ಟಾಗಿ ಒಂದಾಗಿ ದೇಶದ ಐಕ್ಯತೆ, ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವ ದೃಢ ಸಂಕಲ್ಪ ತೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾರತದ ಮಾಜಿ ಉಪ ಪ್ರಧಾನಿ, ‘ಭಾರತ ರತ್ನ’ ಸರ್ದಾರ್ ವಲ್ಲಭContinue reading “ದೇಶದ ಐಕ್ಯತೆ, ಏಕತೆ, ಸಮಗ್ರತೆಗಾಗಿ ‘ಏಕತಾ ಓಟ’ : ಸಂಸದ ಕೋಟ ಶ್ರೀನಿವಾಸ ಪೂಜಾರಿ”