ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮ್ಮಕ್ಕಿನಿಂದ ವಕ್ಫ್ ಸಚಿವ ಜಮೀರ್ ಅಹ್ಮದ್ ಷಡ್ಯಂತ್ರದಿಂದ ರಾಜ್ಯಾದ್ಯಂತ ಸೃಷ್ಟಿಯಾಗಿರುವ ‘ಲ್ಯಾಂಡ್ ಜಿಹಾದ್’ ಅವಾಂತರವನ್ನು ಖಂಡಿಸಿ, ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲದ ಸಹಯೋಗದೊಂದಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಮಣಿಪಾಲದ ಕಾಯಿನ್ ಸರ್ಕಲ್ ನಿಂದ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ‘ಬೃಹತ್ ಪ್ರತಿಭಟನಾ ರ್ಯಾಲಿ’ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬಿಜೆಪಿ ಜಿಲ್ಲಾಧ್ಯಕ್ಷContinue reading “ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ”

Design a site like this with WordPress.com
Get started