ನ.10 : ‘ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಉಡುಪಿಯ ರಾಜಾಂಗಣದಲ್ಲಿ ‘ಸಹಸ್ರ ಕಂಠ ಗಾಯನ’ ಮತ್ತು ‘ಭಜನಾ ಮಂಡಳಿಗಳ ಸಮಾವೇಶ’

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಶ್ರೀ ಶ್ರೀನಿವಾಸ ಉತ್ಸವ ಬಳಗ(ರಿ.) ಬೆಂಗಳೂರು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ಸಹಯೋಗದೊಂದಿಗೆ ‘ಶ್ರೀ ವಿಜಯ ದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರ ಹಾಗೂ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ವಿದ್ವಾಂಸರಾದ ಡಾ! ಬಿ.ಗೋಪಾಲಾಚಾರ್ಯContinue reading “ನ.10 : ‘ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಉಡುಪಿಯ ರಾಜಾಂಗಣದಲ್ಲಿ ‘ಸಹಸ್ರ ಕಂಠ ಗಾಯನ’ ಮತ್ತು ‘ಭಜನಾ ಮಂಡಳಿಗಳ ಸಮಾವೇಶ’”

Create your own website, free on WordPress.com.Create your own website.
Start free