ಉಡುಪಿ: ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ದೇಶ ಕಂಡ ಅಪ್ರತಿಮ ನಾಯಕ, ಅಜಾತಶತ್ರು, ಕವಿ ಹೃದಯದ ಅಟಲ್ ಬಿಹಾರಿ ವಾಜಪೇಯಿ ಅವರ ಮೌಲ್ಯಾಧಾರಿತ ರಾಜಕಾರಣ, ಮುತ್ಸದ್ದಿತನ, ಸುವರ್ಣ ಚತುಷ್ಪಥ ಯೋಜನೆಯಂತಹ ದೂರದರ್ಶಿತ್ವದ ಚಿಂತನೆಗಳು, ರಾಷ್ಟ್ರ ಪ್ರೇಮ ಸರ್ವಕಾಲಿಕ ಮಾದರಿಯಾಗಿದೆ. ಅವರ ಜನ್ಮ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿContinue reading “ಜಿಲ್ಲಾ ಬಿಜೆಪಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ-ಸುಶಾಸನ ದಿನಾಚರಣೆಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ದಿನ ಹಾಗೂ ಸುಶಾಸನ ದಿನವನ್ನು ಜಿಲ್ಲಾ ಬಿಜೆಪಿ ವತಿಯಿಂದ ಆಚರಿಸಲಾಯಿತು.”
Monthly Archives: December 2024
ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಎಮ್. ಅಮೀನ್ ವಡಬಾಂಡೇಶ್ವರ ಆಯ್ಕೆ
ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ 2024-26ನೇ ಸಾಲಿನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಎಮ್. ಅಮೀನ್ ವಡಭಾoಡೇಶ್ವರ ಇವರು ಡಿ.22ರಂದು ಗರೋಡಿಯ ಪ್ರಾಂಗಣದಲ್ಲಿ ನಡೆದ 2022-24ನೇ ಸಾಲಿನ ಮಹಾಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಅಚ್ಯುತ ಎ. ಅಮೀನ್ ಕಲ್ಮಾಡಿ, ಉಪಾಧ್ಯಕ್ಷರುಗಳಾಗಿ ಗೋಪಾಲ್ ಸಿ. ಬಂಗೇರ, ಹರೀಶ್ ಎಮ್.ಕೆ. ಕಲ್ಮಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ್ ಜತ್ತನ್ ಮಲ್ಪೆ, ಜೊತೆ ಕಾರ್ಯದರ್ಶಿಯಾಗಿ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿಯಾಗಿ ವಿನಯ ಕುಮಾರ್ ಕಲ್ಮಾಡಿ, ಜೊತೆ ಕೋಶಾಧಿಕಾರಿಯಾಗಿ ಜಯಕರ ಪೂಜಾರಿ ಕೊಡವೂರು ,Continue reading “ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಎಮ್. ಅಮೀನ್ ವಡಬಾಂಡೇಶ್ವರ ಆಯ್ಕೆ”
ಪಕ್ಷದ ಸಂಘಟನಾ ಪರ್ವ ಯಶಸ್ವಿಗೊಳಿಸಲು ಕಿಶೋರ್ ಕುಮಾರ್ ಕುಂದಾಪುರ ಕರೆ
ಬಿಜೆಪಿ ಸದಸ್ಯತಾ ಅಭಿಯಾನದ ಬಳಿಕ ಪಕ್ಷದ ಕಾರ್ಯ ಪದ್ಧತಿಯಂತೆ ಬೂತ್ ಮಟ್ಟದಿಂದ ರಾಷ್ಟ್ರ ಮಟ್ಟದ ವರೆಗೆ ನಡೆಯುವ ಸಂಘಟನಾ ಪರ್ವವನ್ನು ಜಿಲ್ಲೆಯಾದ್ಯಂತ ಸಶಕ್ತ ಬೂತ್ ಸಮಿತಿಗಳ ರಚನೆ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು ಹಾಗೂ ಬೂತ್ ಅಧ್ಯಕ್ಷರಾಗಿ ನಿಯೋಜನೆಗೊಳ್ಳುವ ಕಾರ್ಯಕರ್ತರು ಪಕ್ಷದ ಸಕ್ರಿಯContinue reading “ಪಕ್ಷದ ಸಂಘಟನಾ ಪರ್ವ ಯಶಸ್ವಿಗೊಳಿಸಲು ಕಿಶೋರ್ ಕುಮಾರ್ ಕುಂದಾಪುರ ಕರೆ”