ಬಿಜೆಪಿ ಸದಸ್ಯತಾ ಅಭಿಯಾನದ ಬಳಿಕ ಪಕ್ಷದ ಕಾರ್ಯ ಪದ್ಧತಿಯಂತೆ ಬೂತ್ ಮಟ್ಟದಿಂದ ರಾಷ್ಟ್ರ ಮಟ್ಟದ ವರೆಗೆ ನಡೆಯುವ ಸಂಘಟನಾ ಪರ್ವವನ್ನು ಜಿಲ್ಲೆಯಾದ್ಯಂತ ಸಶಕ್ತ ಬೂತ್ ಸಮಿತಿಗಳ ರಚನೆ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು ಹಾಗೂ ಬೂತ್ ಅಧ್ಯಕ್ಷರಾಗಿ ನಿಯೋಜನೆಗೊಳ್ಳುವ ಕಾರ್ಯಕರ್ತರು ಪಕ್ಷದ ಸಕ್ರಿಯContinue reading “ಪಕ್ಷದ ಸಂಘಟನಾ ಪರ್ವ ಯಶಸ್ವಿಗೊಳಿಸಲು ಕಿಶೋರ್ ಕುಮಾರ್ ಕುಂದಾಪುರ ಕರೆ”