ಜ.29 : ‘ಪುರಂದರ ದಾಸರ ಆರಾಧನೆ’ಯ ಪ್ರಯುಕ್ತ ರಾಜಾಂಗಣದಲ್ಲಿ  ‘ಸಹಸ್ರ ಕಂಠ ಗಾಯನ’ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆಯು ಭಜನಾ ಪರಿಷತ್ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅಧ್ಯಕ್ಷತೆಯಲ್ಲಿ ಉಡುಪಿಯ ಶ್ರೀ ಪುತ್ತಿಗೆ ಮಠದಲ್ಲಿ ನಡೆಯಿತು. ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಅವರು ಮಾತನಾಡಿ ಭಜನಾ ಪರಿಷತ್ ಕೇಂದ್ರ ಸಮಿತಿಯ ಮಾರ್ಗದರ್ಶನದಂತೆ ಪರಿಷತ್ ವತಿಯಿಂದ ನಡೆಸುವ ಕಾರ್ಯಕ್ರಮಗಳಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ವಿಸ್ತೃತ ಮಾಹಿತಿ ನೀಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಭಜನಾ ತರಬೇತುದಾರೆ ವಿದುಷಿ ಶ್ರೀಮತಿContinue reading “ಜ.29 : ‘ಪುರಂದರ ದಾಸರ ಆರಾಧನೆ’ಯ ಪ್ರಯುಕ್ತ ರಾಜಾಂಗಣದಲ್ಲಿ  ‘ಸಹಸ್ರ ಕಂಠ ಗಾಯನ’ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆ”

Design a site like this with WordPress.com
Get started