ಉಡುಪಿ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಸ್ವಾಗತಾರ್ಹ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಪ್ರತಿಷ್ಠಿತ ಉಡುಪಿ ನಗರಸಭೆಯನ್ನು  ಮಹಾ ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಉಡುಪಿ ನಗರಸಭೆ ಮಹಾ ನಗರಪಾಲಿಕೆಯಾಗಿ ಪರಿವರ್ತಿತವಾದಲ್ಲಿ ಉಡುಪಿ ನಗರದ ಸಹಿತ ನಗರಕ್ಕೆ ಹೊಂದಿಕೊಂಡಿರುವ ಹಲವಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಮೂಲಭೂತ ಸೌಕರ್ಯ ವೃದ್ಧಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಿದಂತಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಮೂಲತ: ಸಿಟಿ ಮುನ್ಸಿಪಲ್ ಕೌನ್ಸಿಲ್, ಪುರಸಭೆಯಾಗಿದ್ದ ಉಡುಪಿ ನಗರಸಭೆ 1996ರಲ್ಲಿ ಮಲ್ಪೆ (ಕೊಡವೂರು), ಪುತ್ತೂರು, ಶಿವಳ್ಳಿ,Continue reading “ಉಡುಪಿ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಸ್ವಾಗತಾರ್ಹ : ಕಿಶೋರ್ ಕುಮಾರ್ ಕುಂದಾಪುರ”

Create your own website, free on WordPress.com.Create your own website.
Start free