ಕೇಜ್ರಿವಾಲ್ ಭ್ರಷ್ಟ ಆಡಳಿತಕ್ಕೆ ತಿಲಾಂಜಲಿ, ಬಿಜೆಪಿಗೆ ದೆಹಲಿ ಗದ್ದುಗೆ ನೀಡಿದ ಮತದಾರರು ಅಭಿನಂದನಾರ್ಹರು: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 47 ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಭರ್ಜರಿ ಗೆಲುವು ಸಾಧಿಸಿ, 27 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾರಣೀಭೂತರಾದ ದೆಹಲಿ ಮತದಾರರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ. ನಡ್ದಾ ಅಭಿನಂದನಾರ್ಹರು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಹರ್ಷ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರ ಭ್ರಷ್ಟಚಾರ ವಿರುದ್ಧದ ಹೋರಾಟದ ಮೂಲಕ ರಾಜಕೀಯContinue reading “ಕೇಜ್ರಿವಾಲ್ ಭ್ರಷ್ಟ ಆಡಳಿತಕ್ಕೆ ತಿಲಾಂಜಲಿ, ಬಿಜೆಪಿಗೆ ದೆಹಲಿ ಗದ್ದುಗೆ ನೀಡಿದ ಮತದಾರರು ಅಭಿನಂದನಾರ್ಹರು: ಕಿಶೋರ್ ಕುಮಾರ್ ಕುಂದಾಪುರ”

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು : ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ.ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು : ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ.*

ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ 27 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿತಿಂಡಿ ವಿತರಿಸಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರಣಂಕಿಲ ಶ್ರೀಶ ನಾಯಕ್, ಉಡುಪಿContinue reading “ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು : ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ.ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು : ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ.*”

Design a site like this with WordPress.com
Get started