ಕುಂಭಮೇಳ ಅಧ್ಯಯನ ಪ್ರವಾಸಕ್ಕೆ ತನ್ನ ಶಾಸಕರಿಗೆ ಲಕ್ಷಾಂತರ ಹಣ ವ್ಯಯಿಸುವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಜ್ವಲಂತ ಸಮಸ್ಯೆಗಳು ಕಾಣದಾಯಿತೇ : ರೇಷ್ಮಾ ಉದಯ ಶೆಟ್ಟಿ

ಉಡುಪಿ: ‘ಗಂಗೆಯಲ್ಲಿ ಮಿಂದರೆ ಬಡತನ ನೀಗುತ್ತದೆಯೇ’ ಎಂದು ಪ್ರಶ್ನಿಸಿ ಕೋಟ್ಯಾoತರ ಆಸ್ತಿಕ ಹಿಂದೂಗಳ ಭಾವನೆಗಳಿಗೆ ಘಾಸಿಯಂನ್ನುಟುಮಾಡಿದ್ದ ಎಐಸಿಸಿ ಅಧ್ಯಕ್ಷ ಖರ್ಗೆ ಉವಾಚದ ನಡುವೆಯೇ ಸದನದ ವಸತಿ ಸಮಿತಿ ಸದಸ್ಯರಿಗೆ, ಅದರಲ್ಲೂ ಗರಿಷ್ಠ ಸಂಖ್ಯೆಯ ಕಾಂಗ್ರೆಸ್ ಶಾಸಕರಿಗೆ ಕುಂಭಮೇಳ (ಉತ್ತರ ಭಾರತ) ಅಧ್ಯಯನ ಪ್ರವಾಸಕ್ಕೆ ರೂ.50 ಲಕ್ಷಕ್ಕೂ ಮಿಕ್ಕಿದ ಮೊತ್ತವನ್ನು ವ್ಯಯಿಸಲು ಮುಂದಾಗಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರಕ್ಕೆ ಕಳೆದ ಒಂದು ವಾರದಿಂದ ವಿವಿಧ ತುರ್ತು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯoತ ಪ್ರತೀ ತಾಲೂಕು ಕೇಂದ್ರಗಳಲ್ಲಿ ನಡೆಯುತ್ತಿರುವ ಗ್ರಾಮContinue reading “ಕುಂಭಮೇಳ ಅಧ್ಯಯನ ಪ್ರವಾಸಕ್ಕೆ ತನ್ನ ಶಾಸಕರಿಗೆ ಲಕ್ಷಾಂತರ ಹಣ ವ್ಯಯಿಸುವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಜ್ವಲಂತ ಸಮಸ್ಯೆಗಳು ಕಾಣದಾಯಿತೇ : ರೇಷ್ಮಾ ಉದಯ ಶೆಟ್ಟಿ”

Design a site like this with WordPress.com
Get started