ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ಉಡುಪಿ:ರೇಖಾ ಗುಪ್ತಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿರುವ ಬಗ್ಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ಸಂಧ್ಯಾ ರಮೇಶ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿಯನ್ನು ಸಿಡಿಸಿ, ಸಿಹಿಯನ್ನು ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್  ಮಾತನಾಡಿ, ಸುಧೀರ್ಘ 27 ವರ್ಷಗಳ ಬಳಿಕ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೊದಲ ಬಾರಿ ಸ್ಪರ್ಧಿಸಿ ಗೆಲುವುContinue reading “ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ”

Design a site like this with WordPress.com
Get started