ಉಡುಪಿ:ಅನುಸೂಚಿತ ಜಾತಿ ಮತ್ತು ಗಿರಿಜನ ಉಪಯೋಜನೆಯ (ಎಸ್.ಸಿ.ಎಸ್.ಪಿ. – ಟಿ.ಎಸ್.ಪಿ.) ಸುಮಾರು ರೂ 25,000 ಕೋಟಿಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿರುವ ದಲಿತ ದ್ರೋಹಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಫೆ.28ರಂದು ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು. ಅವರು ಸೋಮವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಜನಾಂದೋಲನವನ್ನುContinue reading “ಎಸ್.ಸಿ.ಎಸ್.ಪಿ. – ಟಿ.ಎಸ್.ಪಿ. ಹಣ ದುರ್ಬಳಕೆ ಮಾಡಿದ ದಲಿತ ದ್ರೋಹಿ’ ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ : ಕಿಶೋರ್ ಕುಮಾರ್ ಕುಂದಾಪುರ”