ಉಡುಪಿ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15 ಶನಿವಾರ ಮಧ್ಯಾಹ್ನ ಗಂಟೆ 3.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15ರ ಬೆಳಿಗ್ಗೆ ಗಂಟೆ 9.30ಕ್ಕೆ ಕಾಪು ಶ್ರೀ ಹೊಸ ಮಾರಿಗುಡಿContinue reading “ಮಾ.15: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ”