ಉಡುಪಿ:ಈಗಾಗಲೇ ರಾಷ್ಟ್ರ ವ್ಯಾಪಿ ಕುತೂಹಲಕ್ಕೆ ಒಳಗಾಗಿ, ಚರ್ಚೆಯಾಗಿ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿರುವ ನೂತನ ವಕ್ಫ್ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರವಾಗಿದೆ. ನೂತನ ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ರಾಜಕೀಯ ಅಪಪ್ರಚಾರಗಳಿಗೆ ಕಿವಿಗೊಟ್ಟು ಮುಸ್ಲಿಂ ಸಮುದಾಯ ಭಯಪಡುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ಮುಖಂಡ, ರಾಜ್ಯ ಹಜ್ಜ್ ಸಮಿತಿ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಎಂ.ಸಲೀಂ ಅಂಬಾಗಿಲು ತಿಳಿಸಿದ್ದಾರೆ. ಈ ಹಿಂದೆಯೇ ನಮ್ಮ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದ ಸಂಧರ್ಭದಲ್ಲಿ ಅಂದಿನ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದContinue reading “ನೂತನ ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ರಾಜಕೀಯ ಅಪಪ್ರಚಾರಗಳಿಗೆ ಕಿವಿಗೊಟ್ಟು ಮುಸ್ಲಿಂ ಸಮುದಾಯ ಭಯಪಡುವ ಅವಶ್ಯಕತೆ ಇಲ್ಲ: ಬಿಜೆಪಿ ಮುಖಂಡ ಸಲೀಂ ಅಂಬಾಗಿಲು”