ಉಡುಪಿ: ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ಹಿಂದೂಗಳನ್ನು ಗುರಿಯಾಗಿಸಿ ದಾಳಿ ನಡೆಸಿರುವ ಉಗ್ರರು ಕೇವಲ ಧರ್ಮ ಕೇಳಿ ರಕ್ತದೋಕುಳಿ ಹರಿಸಿರುವುದು ಭಯೋತ್ಪಾದನೆ ಧರ್ಮಾಧಾರಿತ ಎಂಬುದನ್ನು ಜಗಜ್ಜಾಹೀರುಗೊಳಿಸಿದೆ. ಉಗ್ರರ ನಿರ್ಲಜ್ಜ, ಹೇಡಿತನದ ಪೈಶಾಚಿಕ ಕೃತ್ಯ ಸರ್ವತೃ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಪಾಕ್ ಬೆಂಬಲಿತ ಟಿಆರ್ಎಫ್ ಉಗ್ರರ ದಾಳಿಯಲ್ಲಿ ಮೃತರಾಗಿರುವ ಕರ್ನಾಟಕದ ಮಂಜುನಾಥ್ ರಾವ್, ಭರತ್ ಭೂಷಣ್ ಸಹಿತ 28 ಅಮಾಯಕ ಪ್ರವಾಸಿಗರ ಕಗ್ಗೊಲೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರContinue reading “ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಹಿಂದೂಗಳ ನರಮೇಧ, ಭಯೋತ್ಪಾದನೆ ಧರ್ಮಾಧಾರಿತ ಎಂಬುದನ್ನು ಸಾಬೀತುಪಡಿಸಿದೆ : ಕಿಶೋರ್ ಕುಮಾರ್ ಕುಂದಾಪುರ”