ಉಡುಪಿ: ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪೆಹಲ್ಗಾಂವ್ ನಲ್ಲಿ 26 ಹಿಂದೂಗಳನ್ನು ಬಲಿ ಪಡೆದ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳು ತಕ್ಷಣ ಭಾರತದಿಂದ ತಮ್ಮ ದೇಶಕ್ಕೆ ತೆರಳುವಂತೆ ಕೇಂದ್ರ ಸರಕಾರ ಈಗಾಗಲೇ ಸೂಚನೆಯನ್ನು ನೀಡಿ ಕಾಲಮಿತಿಯ ಗಡುವನ್ನು ವಿಧಿಸಿದೆ. ಇನ್ನೂ ಕೂಡಾ ಪಾಕಿಸ್ತಾನದ ಪ್ರಜೆಗಳು ರಾಜ್ಯದಲ್ಲಿ ಉಳಿದಿದ್ದಲ್ಲಿ ಅವರನ್ನು ಶೀಘ್ರ ಪತ್ತೆ ಹಚ್ಚಿ ತಕ್ಷಣ ದೇಶ ಬಿಟ್ಟು ಹೊರಡುವಂತೆ ಅಗತ್ಯ ಕ್ರಮಕೈಗೊಳ್ಳಲು ರಾಜ್ಯಾದ್ಯoತ ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಮನವಿ ಸಲ್ಲಿಸಲಿದೆ. ಈ ನೆಲೆಯಲ್ಲಿContinue reading “ಮೇ 6 : ಜಿಲ್ಲಾ ವ್ಯಾಪ್ತಿಯಲ್ಲಿರುವ ಪಾಕಿಸ್ತಾನಿ ಪ್ರಜೆಗಳ ಗಡಿಪಾರಿಗೆ ಕ್ರಮ ಕೈಗೊಳ್ಳಲು ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ”