ಅಕ್ರಮ ಪಾಕಿಸ್ತಾನಿ ನುಸುಳುಕೋರರ ಗಡಿಪಾರಿಗೆ ತುರ್ತು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಬಿಜೆಪಿ ಮನವಿ ಸಲ್ಲಿಕೆ

ಉಡುಪಿ: ಏ.22ರಂದು ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ನೆರವಿನಿಂದ 26 ಅಮಾಯಕ ಭಾರತೀಯ ಪ್ರಜೆಗಳನ್ನು ಉಗ್ರರು ಧರ್ಮವನ್ನು ಕೇಳಿ ತಿಳಿದು ಗುಂಡಿಕ್ಕಿ ಹತ್ಯೆಗೈದಿರುವ ದಾರುಣ ಘಟನೆಯ ಹಿನ್ನೆಲೆಯಲ್ಲಿ ಹಾಗೂ ಕೇಂದ್ರ ಸರಕಾರ ಈಗಾಗಲೇ ಆದೇಶ ಹೊರಡಿಸಿರುವಂತೆ ಜಿಲ್ಲೆಯಲ್ಲಿ ಆಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಶ್ರೀಘ್ರವಾಗಿ ಪತ್ತೆ ಹಚ್ಚಿ ಅವರನ್ನು ಕೂಡಲೇ ಅವರ ದೇಶಕ್ಕೆ ಗಡಿಪಾರು ಮಾಡುವ ಬಗ್ಗೆ ಆದ್ಯತೆ ಮೇರೆಗೆ ತುರ್ತು ಕ್ರಮಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರContinue reading “ಅಕ್ರಮ ಪಾಕಿಸ್ತಾನಿ ನುಸುಳುಕೋರರ ಗಡಿಪಾರಿಗೆ ತುರ್ತು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಬಿಜೆಪಿ ಮನವಿ ಸಲ್ಲಿಕೆ”

Design a site like this with WordPress.com
Get started