ಏ.22ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಅಮಾಯಕ ಭಾರತೀಯ ಪ್ರವಾಸಿಗರ ಧರ್ಮ ಕೇಳಿ ಹತ್ಯಾಕಾಂಡ ನಡೆಸಿರುವ ಪಾಕಿಸ್ತಾನ ಪ್ರಯೋಜಿತ ಉಗ್ರರಿಗೆ ಹಾಗೂ ಬೆಂಬಲಿಗರಿಗೆ ಭಾರತ ತಕ್ಕ ಶಾಸ್ತಿಯನ್ನು ಮಾಡಿದೆ. ‘ಸಿಂಧೂರ’ ಅಳಿಸಿದವರಿಗೆ ‘ಆಪರೇಷನ್ ಸಿಂಧೂರ’ ಮೂಲಕ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ. ಭಾರತೀಯರೆಲ್ಲರೂ ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ಧರ್ಮಾತೀತವಾಗಿ ಸಂಭ್ರಮಿಸುವ ಅತ್ಯಂತ ಸಂತಸದ ಕ್ಷಣ ಇದಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾContinue reading “ಸಿಂಧೂರ ಅಳಿಸಿದ ಉಗ್ರರಿಗೆ ‘ಆಪರೇಷನ್ ಸಿಂಧೂರ’ ಮೂಲಕ ದಿಟ್ಟ ಉತ್ತರ ನೀಡಿದ ಭಾರತ: ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ”