ಜಿಲ್ಲಾಸ್ಪತ್ರೆಗಳ ಆವರಣದಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ತೆರವು ರಾಜ್ಯ ಕಾಂಗ್ರೆಸ್ ಸರಕಾರದ ಕೀಳು ಮಟ್ಟದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಜನಪರ ಯೋಜನೆಯಾದ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಸ್ಪತ್ರೆಗಳ ಆವರಣದಿಂದ ತೆರವುಗೊಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮ ಕೀಳುಮಟ್ಟದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಬಡವರಿಗೆ ಕೈಗೆಟಕುವ ದರದಲ್ಲಿ ಔಷಧಿಗಳು ದೊರಕಬೇಕು, ಯಾವುದೇ ಔಷಧಿಗಳ ಕೊರತೆಯಿಂದ ಬಡವರು ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂಬ ಸದುದ್ಧೇಶದಿಂದ ಕೇಂದ್ರ ಸರಕಾರ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ದೇಶಾದ್ಯಂತ ತೆರೆಯುವ ಮೂಲಕ ಬಡ ಜನತೆಯContinue reading “ಜಿಲ್ಲಾಸ್ಪತ್ರೆಗಳ ಆವರಣದಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ತೆರವು ರಾಜ್ಯ ಕಾಂಗ್ರೆಸ್ ಸರಕಾರದ ಕೀಳು ಮಟ್ಟದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ: ಕಿಶೋರ್ ಕುಮಾರ್ ಕುಂದಾಪುರ”

Design a site like this with WordPress.com
Get started