ರಾಜ್ಯ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಅಂಬಲಪಾಡಿ ಗ್ರಾಮ ಪಂಚಾಯತ್ ಎದುರು ಬೃಹತ್ ಧರಣಿ ಸತ್ಯಾಗ್ರಹ

ಉಡುಪಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂಬಲಪಾಡಿ ಗ್ರಾಮ ಪಂಚಾಯತ್ ಎದುರು ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷರ ಕರೆಯಂತೆ ರಾಜ್ಯ ಕಾಂಗ್ರೆಸ್ ಸರಕಾರದಿಂದ ಜನತೆ ಎದುರಿಸುತ್ತಿರುವ ಸ್ಥಳೀಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಶಾಸಕರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳ ಎದುರು ನಡೆದ ಧರಣಿ ಸತ್ಯಾಗ್ರಹದಲ್ಲಿ 9/11 ನಿವೇಶನಗಳ ಸಮಸ್ಯೆಗಳ ಪರಿಹಾರಕ್ಕೆ ಅಗ್ರಹಿಸಿ,Continue reading “ರಾಜ್ಯ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಅಂಬಲಪಾಡಿ ಗ್ರಾಮ ಪಂಚಾಯತ್ ಎದುರು ಬೃಹತ್ ಧರಣಿ ಸತ್ಯಾಗ್ರಹ”

Design a site like this with WordPress.com
Get started