ಸ್ವಾರ್ಥಕ್ಕಾಗಿ ಇಂದಿರಾ ಗಾಂಧಿಯಿಂದ ಸಂವಿಧಾನದ ದುರುಪಯೋಗ : ಕೋಟ

ಉಡುಪಿ: ತುರ್ತು ಪರಿಸ್ಥಿತಿಯಲ್ಲಿ ಉಡುಪಿ ಚಿತ್ತರಂಜನ್ ಸರ್ಕಲ್ ಬಳಿ ‘ಭೋಲೋ ಭಾರತ್ ಮಾತಾಕಿ ಜೈ’ ಅಂದಿದ್ದಕ್ಕೆ ಡಾ! ವಿ.ಎಸ್. ಆಚಾರ್ಯ ಅವರನ್ನು ಜೈಲಿಗೆ ಹಾಕಲಾಗಿತ್ತು. ಅವರ ಪತ್ನಿ ಗರ್ಭಿಣಿ ಆಗಿದ್ದರೂ ಅವರ ಜೊತೆ ಮಾತನಾಡಲು ಬಿಟ್ಟಿರಲಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ‘ಸಂವಿಧಾನ ಹತ್ಯಾ ದಿನ’ದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 50 ವರ್ಷದ ಕೆಳಗೆ ಜೂ.25ರಂದು ಇಂದಿರಾ ಗಾಂಧಿContinue reading “ಸ್ವಾರ್ಥಕ್ಕಾಗಿ ಇಂದಿರಾ ಗಾಂಧಿಯಿಂದ ಸಂವಿಧಾನದ ದುರುಪಯೋಗ : ಕೋಟ”

ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಉಡುಪಿ: ಪ್ರಸ್ತುತ ಸ್ಥಗಿತಗೊಂಡಿರುವ ನರ್ಮ್ ಬಸ್ ಗಳನ್ನು ಪುನರಾರಂಭಿಸುವ ಜೊತೆಗೆ ಹಳೆಯ ಬಸ್ ಗಳನ್ನು ಬದಲಾಯಿಸಿ, ಹೆಚ್ಚುವರಿ ಬಸ್ ಗಳ ಸೇವೆಯನ್ನು ಒದಗಿಸುವಂತೆ ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ವತಿಯಿಂದ ಮೋರ್ಚಾ ಅಧ್ಯಕ್ಷ ಶ್ರೀವತ್ಸ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟ ಸಾವರ್ಜನಿಕರ ಪ್ರಶಂಸೆಗೂ ಪಾತ್ರವಾಗಿತ್ತು. ಆದರೆ ಪ್ರಸ್ತುತ 13 ನರ್ಮ್ ಬಸ್ಸುಗಳContinue reading “ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ”

Design a site like this with WordPress.com
Get started