ಉಡುಪಿ: ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಪ್ರಸಾದ್ ಕಾಂಚನ್ ಉಡುಪಿ ಶಾಸಕರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಪಾಲಿಗೆ ಶ್ರೀ ಕೃಷ್ಣನ ಕೃಪೆ ಇದೆ ಎಂಬ ಬಾಲಿಶ ಹೇಳಿಕೆ ನೀಡುವ ಬದಲು 2024ರ ಉಡುಪಿ ಪರ್ಯಾಯೋತ್ಸವದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಗರದ ಮೂಲ ಸೌಕರ್ಯ ಅಭಿವೃದ್ಧಿಗೆ ಘೋಷಣೆ ಮಾಡಿದ್ದ 10 ಕೋಟಿ ರೂಪಾಯಿ ಅನುದಾನವನ್ನು ತಮ್ಮದೇ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಮೂಲಕ ಬಿಡುಗಡೆಗೊಳಿಸಿ ಶ್ರೀ ಕೃಷ್ಣ ಕೃಪೆಗೆ ಪಾತ್ರರಾಗಲಿ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷContinue reading “ಕಳೆದ ಪರ್ಯಾಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದ್ದ 10 ಕೋಟಿ ರೂ. ಅನುದಾನ ಬಿಡುಗಡೆಗೆ ಪ್ರಯತ್ನಿಸಿ ಪ್ರಸಾದ್ ಕಾಂಚನ್ ಶ್ರೀ ಕೃಷ್ಣನ ಕೃಪೆಗೆ ಪಾತ್ರರಾಗಲಿ : ದಿನೇಶ್ ಅಮೀನ್”