ಉಡುಪಿ: ಅಸಂಖ್ಯಾತ ಭಕ್ತರ ಧಾರ್ಮಿಕ ಶೃದ್ದಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ವ್ಯವಸ್ಥಿತ ಷಡ್ಯಂತ್ರವನ್ನು ಖಂಡಿಸಿ, ಪ್ರಕರಣದ ತನಿಖೆಯನ್ನು ಎನ್.ಐ.ಎ. ಗೆ ವಹಿಸಬೇಕು ಎಂಬ ಆಗ್ರಹದೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೆ.1ರಂದು ನಡೆಯಲಿರುವ ರಾಜ್ಯ ಮಟ್ಟದ ‘ಧರ್ಮಸ್ಥಳ ಚಲೋ’ ಅಭಿಯಾನದಲ್ಲಿ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಾದ್ಯಂತ ಸುಮಾರು 15,000ಕ್ಕೂ ಮಿಕ್ಕಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಭಕ್ತಾಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್Continue reading “ಸೆ.01 ರ ‘ಧರ್ಮಸ್ಥಳ ಚಲೋ’ ಅಭಿಯಾನಕ್ಕೆ ಉಡುಪಿ ಜಿಲ್ಲೆಯಿಂದ 15,000 ಮಂದಿ ಭಾಗಿ: ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ”