ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ‘ಏಕತಾ ನಡಿಗೆ’ ಉಡುಪಿ: ಹುಟ್ಟು ಸಾವಿನ ನಡುವೆ ನಾವು ಸಮಾಜಕ್ಕೆ ಏನು ಕೊಡುಗೆ ನೀಡಿದ್ದೇವೆ ಎಂಬುದನ್ನು ಜನತೆ ಸದಾ ನೆನಪಿಸಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಒಂದು ದೇಶ ಎಂಬ ಪರಿಕಲ್ಪನೆಯಡಿ ರಾಷ್ಟ್ರೀಯ ಏಕೀಕರಣದ ರೂವಾರಿಯಾಗಿ ದೇಶದ ಸಮಗ್ರತೆಗೆ ಸಮರ್ಪಣಾ ಭಾವದ ಸೇವೆ ಸಲ್ಲಿಸಿರುವ ಧೀಮಂತ ನಾಯಕ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜೀವನಾದರ್ಶ ಸದಾ ಸ್ಮರಣೀಯ ಎಂದು ಬಿಜೆಪಿContinue reading “ದೇಶದ ಹಿತಾಸಕ್ತಿಗೆ ಸರ್ದಾರ್ ವಲ್ಲಭ ಭಾಯಿ ಪಟೇಲ್ ಸಮರ್ಪಣಾ ಭಾವದ ಸೇವೆ ಸದಾ ಸ್ಮರಣೀಯ : ಕೆ. ಉದಯ ಕುಮಾರ್ ಶೆಟ್ಟಿ”