ಕಾರ್ಕಳ: ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮವು ಕೇವಲ ಭಾಷಣವಲ್ಲ, ಅದು ದೇಶದ ಕಟ್ಟ ಕಡೆಯ ವ್ಯಕ್ತಿಯ ಸಾಧನೆಯನ್ನು ಗುರುತಿಸುವ ಮತ್ತು ಜನಸಾಮಾನ್ಯರಲ್ಲಿ ದೇಶ ಪ್ರೇಮವನ್ನು ಜಾಗೃತಗೊಳಿಸುವ ಶಕ್ತಿಯಾಗಿದೆ. ಇಡೀ ದೇಶದ ಜನರ ಆರೋಗ್ಯದ ಬಗ್ಗೆ ಕಾಳಜಿಯ ವಿಚಾರವಾಗಿಯೂ ಮೋದಿ ಅವರು ಮಾತನಾಡಿದ್ದಾರೆ. ಇಂತಹ ಪ್ರಧಾನಿಯನ್ನು ಪಡೆದ ನಾವು ಪುಣ್ಯವಂತರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದರು. ಕಾರ್ಕಳ ತಾಲೂಕು ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದContinue reading “ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಂದ ಸಚ್ಚರಿಪೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ನ 129ನೇ ಅವೃತ್ತಿ ವೀಕ್ಷಣೆ”