ಭಗವಾಧ್ವಜ ವಿವಾದ ಸೃಷ್ಟಿಸಿ ರಾಜಕೀಯ ಒತ್ತಡ ಹೇರಿ ಮಹಿಳಾ ಜಿಲ್ಲಾಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸಲು ಮುಂದಾದ ಹಿಂದೂ ವಿರೋಧಿ ಕಾಂಗ್ರೆಸ್ : ನೀತಾ ಪ್ರಭು ಆಕ್ರೋಶ

ಪರ್ಯಾಯ ಮಹೋತ್ಸವದ ಮೆರವಣಿಗೆಗೆ ಕೇಸರಿ ಧ್ವಜದ ಮೂಲಕ ಚಾಲನೆ ನೀಡಿದ್ದಾರೆ ಎಂಬ ಏಕೈಕ ಕಾರಣಕ್ಕೆ ಉಡುಪಿ ಜಿಲ್ಲೆ ಕಂಡ ಓರ್ವ ದಕ್ಷ ಮಹಿಳಾ ಜಿಲ್ಲಾಧಿಕಾರಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ರಾಜಕೀಯ ಒತ್ತಡ ಹೇರಿ ಜಿಲ್ಲಾಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸಲು ಮುಂದಾಗಿರುವ ಕಾಂಗ್ರೆಸ್ ಪಕ್ಷದ ನಡೆ ಖಂಡನೀಯ ಎಂದು ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರೇ ಉಸ್ತುವಾರಿಯಾಗಿರುವ ಉಡುಪಿ ಜಿಲ್ಲೆಯContinue reading “ಭಗವಾಧ್ವಜ ವಿವಾದ ಸೃಷ್ಟಿಸಿ ರಾಜಕೀಯ ಒತ್ತಡ ಹೇರಿ ಮಹಿಳಾ ಜಿಲ್ಲಾಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸಲು ಮುಂದಾದ ಹಿಂದೂ ವಿರೋಧಿ ಕಾಂಗ್ರೆಸ್ : ನೀತಾ ಪ್ರಭು ಆಕ್ರೋಶ”

Design a site like this with WordPress.com
Get started