ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣಕ್ಕಾಗಿಯೇ ಕಾಂಗ್ರೆಸ್ ಸರಕಾರ ಕರೆದಿರುವ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರ ವಿರುದ್ಧ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸಿಗರು ನಡೆಸಿರುವ ಗೂoಡಾಗಿರಿ ಖಂಡನೀಯ. ಈ ಹೀನಾಯ ಘಟನೆ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ. ಸಂವಿಧಾನ ವಿರೋಧಿ ನಡೆಯಿಂದ ರಾಜ್ಯಪಾಲರನ್ನು ಅವಮಾನಿಸಿರುವ ಕಾಂಗ್ರೆಸ್ ಸಚಿವರು ಮತ್ತು ಶಾಸಕರ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಗ್ರಹಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್Continue reading “ರಾಜ್ಯಪಾಲರ ವಿರುದ್ಧ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸಿಗರ ಗೂoಡಾಗಿರಿ ಖಂಡನೀಯ: ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ”