ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ : 66ನೇ ಭಜನಾ ಮಂಗಲೋತ್ಸವದ ಪೂರ್ವಭಾವಿ ಭಜನಾ ಸಪ್ತಾಹಕ್ಕೆ ಚಾಲನೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರದ 66ನೇ ಭಜನಾ ಮಂಗಲೋತ್ಸವದ ಪೂರ್ವಭಾವಿಯಾಗಿ ನಡೆದ ಭಜನಾ ಸಪ್ತಾಹಕ್ಕೆ ಸಂಘದ ಅಧ್ಯಕ್ಷ ಶಿವದಾಸ್ ಪಿ. ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ.ಮುದ್ದಣ್ಣ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿ ದಯಾನಂದ ಎ., ಪ್ರಧಾನ ಕಾರ್ಯದರ್ಶಿ ರಾಜೇಶ್, ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್, ಗೌರವ ಭಜನಾ ಸಂಚಾಲಕ ಕೆ.ಮಂಜಪ್ಪContinue reading “ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ : 66ನೇ ಭಜನಾ ಮಂಗಲೋತ್ಸವದ ಪೂರ್ವಭಾವಿ ಭಜನಾ ಸಪ್ತಾಹಕ್ಕೆ ಚಾಲನೆ”

Create your own website, free on WordPress.com.Create your own website.
Start free