ಉಡುಪಿ:ಫೆ.15 ರವಿವಾರ ಸಂಜೆ ಅಂಬಲಪಾಡಿ ದೇವಸ್ಥಾನದ ಬಳಿ ನೂರಾರು ಹಿಂದೂ ಭಾಂದವರ ಸಮಾಗಮದೊಂದಿಗೆ ನಡೆದ ಬೃಹತ್ ಶೋಭಾಯಾತ್ರೆಗೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಚಾಲನೆ ನೀಡಿದರು. ಶೋಭಾಯಾತ್ರೆಯು ಅಂಬಲಪಾಡಿ ಮಹಾಕಾಳಿ ಮಾರ್ಗ, ಬೀಡು ಮಾರ್ಗ, ಆನಂದ ರಾವ್ ಮಾರ್ಗವಾಗಿ ಮುಖ್ಯ ರಸ್ತೆ ಮೂಲಕ ಸಾಗಿ ಅಂಬಲಪಾಡಿ ಬಸ್ ನಿಲ್ದಾಣದ ಬಳಿ ಸಮಾಪನಗೊಂಡಿತು. ಅಂಬಲಪಾಡಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಮೈದಾನದಲ್ಲಿ ನಡೆದ ಹಿಂದೂ ಸಂಗಮದ ಸಾರ್ವಜನಿಕ ಸಭೆಯContinue reading “ಹಿಂದೂ ಸಂಗಮ ಆಯೋಜನಾ ಸಮಿತಿ ಅಂಬಲಪಾಡಿ ವಸತಿ : ಹಿಂದೂ ಸಂಗಮ, ಶೋಭಾಯಾತ್ರೆ”