ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ರಾಜ್ಯವನ್ನು ಸಾಲದ ಶೂಲಕ್ಕೇರಿಸಿರುವ ಜೊತೆಗೆ ಈಗಾಗಲೇ ವಿಧಿಸಿರುವ ದುಬಾರಿ ತೆರಿಗೆಗಳ ಮೂಲಕ ಗಾಯದ ಮೇಲೆ ಬರೆ ಎಳೆದ ಅಭಿವೃದ್ಧಿ ಶೂನ್ಯ ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಅಧಿಕಾರಕ್ಕಾಗಿ ಜಾರಿಗೊಳಿಸಿದ್ದ ಗ್ಯಾರಂಟಿಗಳ ನಿರ್ವಹಣೆಗೆ ಪರದಾಡುತ್ತಿರುವ ರಾಜ್ಯ ಸರಕಾರ ಯುವ ನಿಧಿ ಗ್ಯಾರಂಟಿಗೆ ಎಳ್ಳು ನೀರು ಬಿಟ್ಟಂತಾಗಿದೆ. ಮೂಲ ಸೌಕರ್ಯ ಅಭಿವೃದ್ಧಿಗೆ ಯಾವುದೇ ದೃಢ ಯೋಜನೆಗಳನ್ನು ರೂಪಿಸಿಲ್ಲ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಉಚಿತ ಯೋಜನೆಗಳಲ್ಲಿContinue reading “ಸಾಲದ ಹೊರೆಯೊಂದಿಗೆ ಗಾಯದ ಮೇಲೆ ಬರೆ ಎಳೆದ ಅಭಿವೃದ್ಧಿ ಶೂನ್ಯ ರಾಜ್ಯ ಬಜೆಟ್ : ಕುತ್ಯಾರು ನವೀನ್ ಶೆಟ್ಟಿ”
Daily Archives: March 6, 2026
ಸಿದ್ದರಾಮಯ್ಯ ಸರಕಾರದ ‘ಸಾಲ ಗ್ಯಾರಂಟಿ’ ಬಜೆಟ್ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್
17 ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು ಎಲ್ಲೋ ಸಾಲ ಮಾಡಿಯಾದ್ರೂ ಅಧಿಕಾರಕ್ಕೆ ಅಂಟಿಕೊಳ್ಳುವ ಕಸರತ್ತು ಮಾಡಿದಂತೆ ತೋರುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ. ರಾಜ್ಯದ ಒಟ್ಟು ಸಾಲ ರೂ.8,24,389 ಕೋಟಿಗೆ ಏರಿದೆ. ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂಪಾಯಿ ಮಾತ್ರ. ಈ ಸಾಲಿನ ಬಹಿರಂಗ ಮಾರುಕಟ್ಟೆ ಸಾಲದ ಗಾತ್ರವೇ ರೂ.1,22,340 ಕೋಟಿ. ರಾಜ್ಯವನ್ನು ಎತ್ತ ತೆಗೆದುಕೊಂಡು ಹೋಗುತ್ತಿದ್ದೀರಿ ಸ್ವಾಮಿ? ಕೇಂದ್ರದ ಬಜೆಟ್ ಬಂದ ಕೂಡಲೇ ಕರ್ನಾಟಕಕ್ಕೆ ಅನ್ಯಾಯ ಎಂದುContinue reading “ಸಿದ್ದರಾಮಯ್ಯ ಸರಕಾರದ ‘ಸಾಲ ಗ್ಯಾರಂಟಿ’ ಬಜೆಟ್ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್”