ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಉಡುಪಿ: ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ  ನೀತಾ ಪ್ರಭು ಅವರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕುಂಜಿಬೆಟ್ಟು ಮಾಂಡವಿ ಟ್ರೇಡ್ ಸೆಂಟರ್ ಸಭಾಂಗಣದಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಡಾ! ರಾಜಲಕ್ಷ್ಮಿ ಅವರು ಗಣ್ಯರ ಉಪಸ್ಥಿತಿಯಲ್ಲಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಾದ ಶಕುಂತಲಾ ಶೆಟ್ಟಿ – ಹೈನುಗಾರಿಕೆ, ವಿಮಲ – ಸಂಜೀವಿನಿ ಗ್ರೂಪ್, ಅನುಷಾ – ವಕೀಲರು, ಸುಶೀಲ ಸಾಲಿಯಾನ್ – ಮಹಿಳಾ ಹೋಮ್Continue reading “ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ”

Design a site like this with WordPress.com
Get started