ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಉಡುಪಿ: ಪರಿಶಿಷ್ಟ ಪಂಗಡದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಸಹಿತ ಎಸ್.ಟಿ. ಸಮುದಾಯಕ್ಕೆ ಸರಕಾರದಿಂದ ದೊರಕಬಹುದಾದ ಸೌಲಭ್ಯಗಳನ್ನು ಪರಿಚಯಿಸುವ ಜೊತೆಗೆ ಮರಾಠ ಸಮುದಾಯಕ್ಕೆ ಸೇರಿದ ಹಿಂದೂ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯ, ಜೀವನಾದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ನೇತೃತ್ವದಲ್ಲಿ ಮಾ.15 ರವಿವಾರ ಸಂಜೆ ಗಂಟೆ 4.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಶಿವಾಜಿ ಸಂಗಮ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ಅಧ್ಯಕ್ಷೆContinue reading “ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ”

Design a site like this with WordPress.com
Get started