ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ನಡೆ ಅಭಿನಂದನೀಯ: ಕುತ್ಯಾರು ನವೀನ್ ಶೆಟ್ಟಿ

ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ಮತ್ತು ಇಂಧನ ದರಗಳು ವಿಪರೀತ ಏರದಂತೆ ತಡೆಯಲು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕದಲ್ಲಿ ಭಾರಿ ಕಡಿತವನ್ನು ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡೆ ಪ್ರಶಂಸನೀಯ ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ. ದೂರದರ್ಶಿತ್ವದ ಚಿಂತನೆಯಿಂದ ಇಂಧನ ದರ ಇಳಿಕೆ ಮೂಲಕ ಜನ ಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಇಂಧನ ಖಾತೆ ಸಚಿವರಿಗೆContinue reading “ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ನಡೆ ಅಭಿನಂದನೀಯ: ಕುತ್ಯಾರು ನವೀನ್ ಶೆಟ್ಟಿ”

Design a site like this with WordPress.com
Get started