ಹಣ್ಣು ಹಂಪಲು ವಿತರಣೆ ಮೂಲಕ ಮಾತೃಶ್ರೀ ಡಾ|ಹೇಮಾವತಿ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ

ಶಿರಾ: ಏಪ್ರಿಲ್ 2 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾತೃಶ್ರೀ ಡಾ|ಹೇಮಾವತಿ ಹೆಗ್ಗಡೆಯವರ ಹುಟ್ಟುಹಬ್ಬದ ಅಂಗವಾಗಿ ತಾಲೂಕಿನ ಮಾಸಾಶನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಸಿಬ್ಬಂದಿಗಳು ಯೋಜನೆಯಿಂದ ಮಾಸಾಶನ ಪಡೆಯುತ್ತಿರುವ ಪ್ರತಿಯೊಬ್ಬ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಫಲಾನುಭವಿಗಳ ಆರೋಗ್ಯ ,ಯೋಗ ಕ್ಷೇಮ  ವಿಚಾರಿಸಿ ಹಣ್ಣು ಹಂಪಲುಗಳನ್ನು ಹಂಚುವ ಮೂಲಕ ಮಾನವೀಯ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ರಮೇಶ್ ಎನ್. ಬೆಂಗಳೂರು ಪ್ರಾದೇಶಿಕContinue reading “ಹಣ್ಣು ಹಂಪಲು ವಿತರಣೆ ಮೂಲಕ ಮಾತೃಶ್ರೀ ಡಾ|ಹೇಮಾವತಿ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ”

Design a site like this with WordPress.com
Get started