ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನ ಸಾಮಾನ್ಯರ ಗೋಳು ಕೇಳುವವರಿಲ್ಲ : ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ದಿಕ್ಕು ದೆಸೆ ಇಲ್ಲದ ಆಡಳಿತ ವೈಫಲ್ಯದಿಂದ ಜನ ಸಾಮಾನ್ಯರ ಗೋಳು ಕೇಳುವವರಿಲ್ಲದಂತಾಗಿದೆ. ಉಡುಪಿ ಜಿಲ್ಲೆಯ ಅಗತ್ಯ ಮೂಲಭೂತ ಸೌಕರ್ಯಗಳಿಗೆ ತುರ್ತು ಸ್ಪಂದನೆ ನೀಡಬೇಕು ಎಂದು ಜಿಲ್ಲಾ ಬಿಜೆಪಿ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಉಪಸ್ಥಿತಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಿContinue reading “ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನ ಸಾಮಾನ್ಯರ ಗೋಳು ಕೇಳುವವರಿಲ್ಲ : ಕುತ್ಯಾರು ನವೀನ್ ಶೆಟ್ಟಿ”

Design a site like this with WordPress.com
Get started