ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಧುರೀಣ, ಕೊಡುಗೈ ಧಾನಿ ಸಕರಾಮ್ ಶೆಟ್ಟಿ ನಿಧನಕ್ಕೆ ಗಣ್ಯರ ಸಂತಾಪ

ಉಡುಪಿ ಜಿಲ್ಲೆಯ ಖ್ಯಾತ ಉದ್ಯಮಿ, ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಕೊಡುಗೈ ಧಾನಿ ಉಡುಪಿ ದೆಂದೂರುಕಟ್ಟೆ ನಿವಾಸಿ ಸಕರಾಮ್ ಶೆಟ್ಟಿ ಅವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ನಿಕಟಪೂರ್ವ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಎ. ಸುವರ್ಣ,Continue reading “ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಧುರೀಣ, ಕೊಡುಗೈ ಧಾನಿ ಸಕರಾಮ್ ಶೆಟ್ಟಿ ನಿಧನಕ್ಕೆ ಗಣ್ಯರ ಸಂತಾಪ”

Design a site like this with WordPress.com
Get started