ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರುಗಳು ಮತ್ತು ಸಹ ಸಂಚಾಲಕರುಗಳನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅನುಮೋದನೆ ಮೇರೆಗೆ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರುಗಳಾದ ದಿಲ್ಲೇಶ್ ಶೆಟ್ಟಿ ಬೆಳ್ಳಂಪಳ್ಳಿ ಮತ್ತು ವಿಜಯ ಕೊಡವೂರು ಅವರು ನಿಯುಕ್ತಿಗೊಳಿಸಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ನಗರಾಡಳಿತ ಪ್ರಕೋಷ್ಠದ ಸಂಚಾಲಕರಾಗಿ ಕಾರ್ಕಡ ರಾಜು ಪೂಜಾರಿ, ಸಹ ಸಂಚಾಲಕರಾಗಿ ಸಂತೋಷ್ ಜತ್ತನ್ ನಿಟ್ಟೂರು, ಮೀನುಗಾರ ಪ್ರಕೋಷ್ಠದ ಸಂಚಾಲಕರಾಗಿ ಶರತ್ ಕುಮಾರ್ ಬೈಲಕೆರೆ,  ಸಹ ಸಂಚಾಲಕರಾಗಿ ಸಂದೀಪ್ ಅಮೀನ್ ಕೂರಾಡಿ, ವೈದ್ಯಕೀಯ ಪ್ರಕೋಷ್ಠದContinue reading “ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ”

Design a site like this with WordPress.com
Get started