ಅಧಿಕ ಮಾಸದ ಪ್ರಯುಕ್ತ ಭಜನಾ ಪರಿಷತ್ ಉಡುಪಿ ತಾಲೂಕು ವತಿಯಿಂದ ರಾಜಾoಗಣದಲ್ಲಿ ನಡೆದ ‘ಭಜನಾಮೃತ’. ಪುಣ್ಯಪ್ರದವಾದ ಭಜನೆಯನ್ನು ದೇವರ ಸ್ಮರಣೆಯ ನೆಲೆಯಲ್ಲಿ ಮಾಡಬೇಕೇ ಹೊರತು ಟೈಂಪಾಸ್‌ಗಲ್ಲ. ಕಲಿಯುಗದಲ್ಲಿ ಭಜನೆಯಿಂದ ಭಗವಂತ ಸಂತೃಪ್ತನಾಗಲು ಸಾಧ್ಯ ಎಂದು ಪರ್ಯಾಯ ಶ್ರೀ ಶಿರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಹೇಳಿದ್ದಾರೆ. ಅವರು ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಶಿರೂರು ಮಠದ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅಧಿಕ ಮಾಸದ ಅಂಗವಾಗಿ 33Continue reading “‘ಭಜನೆಯಿಂದ ಭಗವಂತ ಸಂತೃಪ್ತನಾಗಲು ಸಾಧ್ಯ’ : ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು”