ಹಿರಿಯ ಪ್ರಗತಿ ಪರ ಕೃಷಿಕ, ಶಿರ್ವ ಅಟ್ಟಿoಜೆ ಶಂಭು ಶೆಟ್ಟಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಂತಾಪ

ಶಿರ್ವ ಹಿಂದೂ ಜೂನಿಯರ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕ್ಯಾಂಟೀನ್ ಯೋಜನೆಗೆ ಮಹತ್ತರ ಕೊಡುಗೆ ನೀಡಿದ ಕೊಡುಗೈ ದಾನಿ, ಶಿರ್ವ ಪರಿಸರದ ಸಾಮಾಜಿಕ ಅಗತ್ಯತೆಗಳಾದ ಶಿರ್ವ ಬಸ್ ತಂಗುದಾಣ ನಿರ್ಮಾಣ, ಶಿರ್ವ ಹೈಮಾಸ್ಟ್ ದೀಪ ಮುಂತಾದ ಮಹತ್ತರ ಯೋಜನೆಗಳಿಗೆ ಸಹಾಯ ಹಸ್ತ ಚಾಚಿರುವ ಜೊತೆಗೆ ಹಲವಾರು ದೈವಸ್ಥಾನ, ದೇವಸ್ಥಾನಗಳ ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಹಿರಿಯ ಪ್ರಗತಿ ಪರ ಕೃಷಿಕ, ಉದ್ಯಮಿ ಶಿರ್ವ ಅಟ್ಟಿoಜೆ ಶಂಭು ಶೆಟ್ಟಿ(90 ವರ್ಷ) ಅವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಹಿರಿಯ ಪ್ರಗತಿ ಪರ ಕೃಷಿಕ, ಶಿರ್ವ ಅಟ್ಟಿoಜೆ ಶಂಭು ಶೆಟ್ಟಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಂತಾಪ”

‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ರಾಷ್ಟ್ರೀಯ ಭದ್ರತೆಗೆ ಅಪಾಯ

ಉಡುಪಿ: ರಾಜ್ಯ ಸರಕಾರ ಹೊರಡಿಸಿರುವ ‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ಅಧಿಸೂಚನೆ ಸಂವಿಧಾನದ ಚೌಕಟ್ಟಿಗೆ ವಿರುದ್ಧವಾಗಿದ್ದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶನಿವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯದಲ್ಲಿ ಕೇಂದ್ರ ಗೃಹ ಸಚಿವಾಲಯ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು. ಭಾರತದ ಸಂವಿಧಾನ ದೇಶದ ಎಲ್ಲಾ ನಾಗರಿಕರಿಗೆ ಒಂದೇ ಪೌರತ್ವದ ತತ್ವ ಕಲ್ಪಿಸಿದ್ದು, ರಾಜ್ಯContinue reading “‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ರಾಷ್ಟ್ರೀಯ ಭದ್ರತೆಗೆ ಅಪಾಯ”

Design a site like this with WordPress.com
Get started