ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಮಂಜುನಾಥ್ ಕೊಳ ನಿಧನಕ್ಕೆ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ  ಲಕ್ಷ್ಮೀ ಮಂಜುನಾಥ್ ಮಲ್ಪೆ ಕೊಳ ಇವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅನೇಕ ಧಾರ್ಮಿಕ, ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯ ಜೊತೆಗೆ ಪಕ್ಷದ ಕ್ರಿಯಾಶೀಲ ಕಾರ್ಯಕರ್ತೆಯಾಗಿ ಮಹಿಳಾ ಮೋರ್ಚಾದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಲಕ್ಷ್ಮೀ ಮಂಜುನಾಥ್ ಕೊಳ ಅವರ ಅಗಲುವಿಕೆ ಪಕ್ಷ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಮಂಜುನಾಥ್ ಕೊಳ ನಿಧನಕ್ಕೆ ಜಿಲ್ಲಾ ಬಿಜೆಪಿ ತೀವ್ರ ಸಂತಾಪ”

Design a site like this with WordPress.com
Get started