ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ವಿದ್ಯಾರ್ಥಿ ವೇತನ ವಿತರಣೆ

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ದಿನಾಚರಣೆಯು ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಭಜನಾ ಸೇವೆಯೊಂದಿಗೆ ನೆರವೇರಿತು. ಮಹಾಪೂಜೆಯ ಬಳಿಕ ಸಂಘದ ವ್ಯಾಪ್ತಿಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶಿವದಾಸ್ ಪಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್Continue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ವಿದ್ಯಾರ್ಥಿ ವೇತನ ವಿತರಣೆ”

Create your own website, free on WordPress.com.Create your own website.
Start free