ಸೇವಾಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸಲು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ

ಉಡುಪಿ, ಸೆ.16: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಾಂವಿಧಾನಿಕ ಹುದ್ದೆಯಲ್ಲಿನ ಸಾರ್ವಜನಿಕ ಸೇವೆಗೆ 25 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅವರ ಜನ್ಮ ದಿನ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ಒಂದು ತಿಂಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಸೇವಾ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಆರು ಮಂಡಲಗಳ ವ್ಯಾಪ್ತಿಯಲ್ಲಿ ವಿವಿಧ ಸೇವಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಂಡು ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.Continue reading “ಸೇವಾಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸಲು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ”

Design a site like this with WordPress.com
Get started