ಉಡುಪಿ: ಕಲ್ಮಾಡಿ-ಕಿದಿಯೂರು ಮುಖ್ಯ ರಸ್ತೆಯಲ್ಲಿ ಬಹು ವರ್ಷಗಳ ಬೇಡಿಕೆಯಾಗಿದ್ದ ಬಂಕೇರಕಟ್ಟ ನೂತನ ಸೇತುವೆ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರು ಮಾತನಾಡಿ ಉದ್ಯಾವರದಿಂದ ಮಲ್ಪೆಯನ್ನು ಸಂಪರ್ಕಿಸುವ ಈ ಪ್ರಮುಖ ರಸ್ತೆಯ ಬಂಕೇರಕಟ್ಟ ಸೇತುವೆ ಪ್ರತಿವರ್ಷ ಮಳೆಗಾಲದ ಸಂದರ್ಭದಲ್ಲಿ ಜಲಾವೃತವಾಗಿ ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದ್ದು, ತೀರ ಹಳೆಯದಾಗಿ ಶಿಥಿಲಾವಸ್ಥೆಯಲ್ಲಿದೆ. ಸ್ಥಳೀಯರ ಬೇಡಿಕೆಯಂತೆ ಸೇತುವೆಯನ್ನು ಮರು ನಿರ್ಮಾಣದ ಯೋಜನೆಯಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ರೂ.5 ಕೋಟಿContinue reading “ಐದು ಕೋಟಿ ರೂ. ವೆಚ್ಚದಲ್ಲಿ ಬಂಕೇರಕಟ್ಟ ನೂತನ ಸೇತುವೆ ನಿರ್ಮಾಣದ ಕನಸು ಶೀಘ್ರ ನನಸಾಗಲಿದೆ : ಶಾಸಕ ಯಶ್ಪಾಲ್ ಸುವರ್ಣ”