ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ರೂ.53.5 ಲಕ್ಷ ಕೋಟಿ ಗಾತ್ರದ 9ನೇ ಬಜೆಟ್ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಇನ್ನೊಂದು ಧೃಡ ಹೆಜ್ಜೆಯಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಕೇಂದ್ರ ಬಜೆಟ್ 2026ರ ಕುರಿತು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಜಗತ್ತು ಆರ್ಥಿಕ ಅನಿಶ್ಚಿತತೆಯ ತಲ್ಲಣಗಳಲ್ಲಿ ಮುಳುಗಿರುವ ಈ ಸಂದರ್ಭದಲ್ಲಿ ದೇಶದContinue reading “ಕೇಂದ್ರ ಬಜೆಟ್ 2047ರ ಮೋದಿ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಧೃಡ ಹೆಜ್ಜೆ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್”
Author Archives: ಜನತಾಲೋಕವಾಣಿ.com
ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜೆಟ್ : ಕುತ್ಯಾರು ನವೀನ್ ಶೆಟ್ಟಿ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಎಲ್ಲಾ ಆಯಾಮಗಳ ಅಭಿವೃದ್ಧಿಯ ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯುಳ್ಳ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ವಿಶೇಷವಾಗಿ 2047ಕ್ಕೆ ‘ವಿಕಸಿತ ಭಾರತ’ ಗುರಿಯೊಂದಿಗೆ ಮುಂದುವರಿಯುತ್ತಿರುವ ದೇಶದ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿರುವ ಬಜೆಟ್ ಇದಾಗಿದೆ. ಸಮರ್ಥನೀಯ ಆರ್ಥಿಕ ಪ್ರಗತಿಯೊಂದಿಗೆ ಜನರ ಆಕಾಂಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ‘ಸಬ್ ಕಾContinue reading “ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜೆಟ್ : ಕುತ್ಯಾರು ನವೀನ್ ಶೆಟ್ಟಿ”
ಸೇಡಿನ ರಾಜಕಾರಣ ಮತ್ತು ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಮಹಾತ್ಮ ಗಾಂಧಿ ಹೆಸರು ದುರ್ಬಳಕೆ : ಕುತ್ಯಾರು ನವೀನ್ ಶೆಟ್ಟಿ
ದೇಶದ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮ ಗಾಂಧಿ ಅವರ ಮಾತನ್ನೇ ಪಾಲಿಸದ ಕಾಂಗ್ರೆಸಿಗರು ಸ್ವಾತಂತ್ರ್ಯ ದೊರೆತ 79 ವರ್ಷಗಳ ಬಳಿಕವೂ ಕೇವಲ ಸೇಡಿನ ರಾಜಕಾರಣ ಮತ್ತು ವೋಟ್ ಬ್ಯಾಂಕ್ ಗಾಗಿ ಮಾತ್ರ ಮಹಾತ್ಮ ಗಾಂಧಿ ಅವರ ಹೆಸರನ್ನು ದುರ್ಬಳಕೆ ಮಾಡುತ್ತಿರುವುದು ವಿಷಾದನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಮಹಾತ್ಮ ಗಾಂಧಿ ಅವರ ರಾಮರಾಜ್ಯದ ಪರಿಕಲ್ಪನೆಯೊಂದಿಗೆ ಬಡತನ ಮುಕ್ತ ಸ್ವಾವಲಂಬಿ ಗ್ರಾಮ ನಿರ್ಮಾಣದ ಚಿಂತನೆಯೊಂದಿಗೆ ಬಡವರ, ರೈತರ ಮತ್ತುContinue reading “ಸೇಡಿನ ರಾಜಕಾರಣ ಮತ್ತು ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಮಹಾತ್ಮ ಗಾಂಧಿ ಹೆಸರು ದುರ್ಬಳಕೆ : ಕುತ್ಯಾರು ನವೀನ್ ಶೆಟ್ಟಿ”
ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ : 66ನೇ ಭಜನಾ ಮಂಗಲೋತ್ಸವದ ಪೂರ್ವಭಾವಿ ಭಜನಾ ಸಪ್ತಾಹಕ್ಕೆ ಚಾಲನೆ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರದ 66ನೇ ಭಜನಾ ಮಂಗಲೋತ್ಸವದ ಪೂರ್ವಭಾವಿಯಾಗಿ ನಡೆದ ಭಜನಾ ಸಪ್ತಾಹಕ್ಕೆ ಸಂಘದ ಅಧ್ಯಕ್ಷ ಶಿವದಾಸ್ ಪಿ. ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ.ಮುದ್ದಣ್ಣ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿ ದಯಾನಂದ ಎ., ಪ್ರಧಾನ ಕಾರ್ಯದರ್ಶಿ ರಾಜೇಶ್, ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್, ಗೌರವ ಭಜನಾ ಸಂಚಾಲಕ ಕೆ.ಮಂಜಪ್ಪContinue reading “ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ : 66ನೇ ಭಜನಾ ಮಂಗಲೋತ್ಸವದ ಪೂರ್ವಭಾವಿ ಭಜನಾ ಸಪ್ತಾಹಕ್ಕೆ ಚಾಲನೆ”
ರಾಜ್ಯಪಾಲರ ವಿರುದ್ಧ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸಿಗರ ಗೂoಡಾಗಿರಿ ಖಂಡನೀಯ: ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ
ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣಕ್ಕಾಗಿಯೇ ಕಾಂಗ್ರೆಸ್ ಸರಕಾರ ಕರೆದಿರುವ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರ ವಿರುದ್ಧ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸಿಗರು ನಡೆಸಿರುವ ಗೂoಡಾಗಿರಿ ಖಂಡನೀಯ. ಈ ಹೀನಾಯ ಘಟನೆ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ. ಸಂವಿಧಾನ ವಿರೋಧಿ ನಡೆಯಿಂದ ರಾಜ್ಯಪಾಲರನ್ನು ಅವಮಾನಿಸಿರುವ ಕಾಂಗ್ರೆಸ್ ಸಚಿವರು ಮತ್ತು ಶಾಸಕರ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಗ್ರಹಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್Continue reading “ರಾಜ್ಯಪಾಲರ ವಿರುದ್ಧ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸಿಗರ ಗೂoಡಾಗಿರಿ ಖಂಡನೀಯ: ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ”
ಭಗವಾಧ್ವಜ ವಿವಾದ ಸೃಷ್ಟಿಸಿ ರಾಜಕೀಯ ಒತ್ತಡ ಹೇರಿ ಮಹಿಳಾ ಜಿಲ್ಲಾಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸಲು ಮುಂದಾದ ಹಿಂದೂ ವಿರೋಧಿ ಕಾಂಗ್ರೆಸ್ : ನೀತಾ ಪ್ರಭು ಆಕ್ರೋಶ
ಪರ್ಯಾಯ ಮಹೋತ್ಸವದ ಮೆರವಣಿಗೆಗೆ ಕೇಸರಿ ಧ್ವಜದ ಮೂಲಕ ಚಾಲನೆ ನೀಡಿದ್ದಾರೆ ಎಂಬ ಏಕೈಕ ಕಾರಣಕ್ಕೆ ಉಡುಪಿ ಜಿಲ್ಲೆ ಕಂಡ ಓರ್ವ ದಕ್ಷ ಮಹಿಳಾ ಜಿಲ್ಲಾಧಿಕಾರಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ರಾಜಕೀಯ ಒತ್ತಡ ಹೇರಿ ಜಿಲ್ಲಾಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸಲು ಮುಂದಾಗಿರುವ ಕಾಂಗ್ರೆಸ್ ಪಕ್ಷದ ನಡೆ ಖಂಡನೀಯ ಎಂದು ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರೇ ಉಸ್ತುವಾರಿಯಾಗಿರುವ ಉಡುಪಿ ಜಿಲ್ಲೆಯContinue reading “ಭಗವಾಧ್ವಜ ವಿವಾದ ಸೃಷ್ಟಿಸಿ ರಾಜಕೀಯ ಒತ್ತಡ ಹೇರಿ ಮಹಿಳಾ ಜಿಲ್ಲಾಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸಲು ಮುಂದಾದ ಹಿಂದೂ ವಿರೋಧಿ ಕಾಂಗ್ರೆಸ್ : ನೀತಾ ಪ್ರಭು ಆಕ್ರೋಶ”
ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ : ಕುತ್ಯಾರು ನವೀನ್ ಶೆಟ್ಟಿ
ಉಡುಪಿ: ಪರ್ಯಾಯ ಮಹೋತ್ಸವದ ಶೋಭಾಯಾತ್ರೆಗೆ ಉಡುಪಿ ಶ್ರೀ ಕೃಷ್ಣ ಮಠದ ಯತಿಗಳ ಉಪಸ್ಥಿತಿಯಲ್ಲಿ ಭಗವಾಧ್ವಜವನ್ನು ಹಾರಿಸಿ ಚಾಲನೆ ನೀಡಿರುವ ಉಡುಪಿ ಜಿಲ್ಲಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ವಹಿಸುವಂತೆ ಕಾಂಗ್ರೆಸ್ ಮಾಡಿರುವ ಮನವಿಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಮುಂದಾದರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ಉಡುಪಿ ಜಿಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ. ಸದಾ ಹಿಂದೂ ವಿರೋಧಿ ನೀತಿಗಳ ಮೂಲಕ ಮತೀಯ ಶಕ್ತಿಗಳ ಓಲೈಕೆಗಾಗಿ ಮುಂದಾಗಿರುವ ರಾಜ್ಯContinue reading “ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ : ಕುತ್ಯಾರು ನವೀನ್ ಶೆಟ್ಟಿ”
ಉದ್ಯಾವರ ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ
ಉಡುಪಿ: ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆ ಉದ್ಯಾವರ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಉಡುಪಿ ತಾಲೂಕು ಜನ ಜಾಗೃತಿ ವೇದಿಕೆ ಅಂಬಲಪಾಡಿ ವಲಯದ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು. ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಜಾನ್ ಎಮ್. ಡಿ’ಸೋಜಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುಂದರ್ ಜೆ. ಕಲ್ಮಾಡಿ ಅವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿContinue reading “ಉದ್ಯಾವರ ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ”
ಗೃಹಲಕ್ಷ್ಮೀ ಹಣ ವಂಚಿಸಿದ ರಾಜ್ಯ ಸರ್ಕಾರದ ವಿರುದ್ಧವೂ ಮಹಿಳಾ ಕಾಂಗ್ರೆಸ್ ಪ್ರತಿಭಟನೆ ನಡೆಸಲಿ : ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ನಗರಾಧ್ಯಕ್ಷೆ ನೀತಾ ಪ್ರಭು
ಉಡುಪಿ: ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ದುರುದ್ದೇಶದಿಂದ ಆಧಾರ ರಹಿತ ಮತ ಚೋರಿ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರಿಗೆ ಮಹಿಳೆಯರ ಬಗ್ಗೆ ಕಿಂಚಿತ್ ಕಾಳಜಿ ಇದ್ದರೆ ಗೃಹಲಕ್ಷ್ಮೀ ಯೋಜನೆಯ 2 ತಿಂಗಳ ಹಣವನ್ನು ಫಲಾನುಭವಿಗಳಿಗೆ ನೀಡದೆ ರಾಜ್ಯದ ಮಹಿಳೆಯರಿಗೆ ವಂಚಿಸಿದ ರಾಜ್ಯ ಸರಕಾರದ ವಿರುದ್ಧವೂ ಪ್ರತಿಭಟನೆ ನಡೆಸಲಿ ಎಂದು ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಹೇಳಿದ್ದಾರೆ. ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರುContinue reading “ಗೃಹಲಕ್ಷ್ಮೀ ಹಣ ವಂಚಿಸಿದ ರಾಜ್ಯ ಸರ್ಕಾರದ ವಿರುದ್ಧವೂ ಮಹಿಳಾ ಕಾಂಗ್ರೆಸ್ ಪ್ರತಿಭಟನೆ ನಡೆಸಲಿ : ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ನಗರಾಧ್ಯಕ್ಷೆ ನೀತಾ ಪ್ರಭು”
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಂದ ಸಚ್ಚರಿಪೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ನ 129ನೇ ಅವೃತ್ತಿ ವೀಕ್ಷಣೆ
ಕಾರ್ಕಳ: ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮವು ಕೇವಲ ಭಾಷಣವಲ್ಲ, ಅದು ದೇಶದ ಕಟ್ಟ ಕಡೆಯ ವ್ಯಕ್ತಿಯ ಸಾಧನೆಯನ್ನು ಗುರುತಿಸುವ ಮತ್ತು ಜನಸಾಮಾನ್ಯರಲ್ಲಿ ದೇಶ ಪ್ರೇಮವನ್ನು ಜಾಗೃತಗೊಳಿಸುವ ಶಕ್ತಿಯಾಗಿದೆ. ಇಡೀ ದೇಶದ ಜನರ ಆರೋಗ್ಯದ ಬಗ್ಗೆ ಕಾಳಜಿಯ ವಿಚಾರವಾಗಿಯೂ ಮೋದಿ ಅವರು ಮಾತನಾಡಿದ್ದಾರೆ. ಇಂತಹ ಪ್ರಧಾನಿಯನ್ನು ಪಡೆದ ನಾವು ಪುಣ್ಯವಂತರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದರು. ಕಾರ್ಕಳ ತಾಲೂಕು ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದContinue reading “ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಂದ ಸಚ್ಚರಿಪೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ನ 129ನೇ ಅವೃತ್ತಿ ವೀಕ್ಷಣೆ”