ಉಡುಪಿ: ಪಶ್ಚಿಮ ಬಂಗಾಲದ ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಮೊoಬತ್ತಿ ಉರಿಸಿ ಶಾಂತಿಯುತ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನContinue reading “ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಕೋಲ್ಕತ್ತಾ ಘಟನೆ ಖಂಡಿಸಿ ಕ್ಯಾಂಡಲ್ ಲೈಟ್ ಪ್ರೊಟೆಸ್ಟ್”
Author Archives: ಜನತಾಲೋಕವಾಣಿ.com
ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : 8ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಇದರ ವತಿಯಿಂದ 8ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಶ್ರೀ ದಯಾಕರ ಶಾಂತಿ ಬನ್ನಂಜೆ ಅವರ ಪೌರೋಹಿತ್ಯದಲ್ಲಿ ನಡೆಯಿತು. ಮಹಾ ಪೂಜೆ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಿತು. ಸುಮಾರು 350ಕ್ಕೂ ಮಿಕ್ಕಿ ಭಕ್ತಾಭಿಮಾನಿಗಳು ಶ್ರೀ ವರಮಹಾಲಕ್ಷ್ಮೀ ಪೂಜೆ ಸಲ್ಲಿಸಿದ್ದರು.
ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : 78ನೇ ಸ್ವಾತಂತ್ರ್ಯ ದಿನಾಚರಣೆ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಸಂಘದ ವಠಾರದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಅವರು ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿ ಅವಿನಾಶ್ ಕುಮಾರ್, ಆಡಳಿತ ಸಮಿತಿಯ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಸುಧಾಕರ್ ಎ., ನಿತಿನ್ ಕುಮಾರ್, ವಿನಯ್ ಕುಮಾರ್, ಜನಾರ್ಧನ ಪೂಜಾರಿ, ಮಹಿಳಾ ಘಟಕದ ಸಹContinue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : 78ನೇ ಸ್ವಾತಂತ್ರ್ಯ ದಿನಾಚರಣೆ”
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನೆರವೇರಿಸಲಾಯಿತು
ಉಡುಪಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಪೆರಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಾಧ್ಯಮ ಪ್ರಮುಖರಾದ ಶ್ರೀನಿಧಿ ಹೆಗ್ಡೆ,Continue reading “ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನೆರವೇರಿಸಲಾಯಿತು”
ಆಟಿಡೊಂಜಿ ಕೂಟ’ದಿಂದ ತುಳುನಾಡಿನ ಗತ ಸಾಂಸ್ಕೃತಿಕ ವೈಭವದ ಪರಿಚಯಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : ‘ಆಟಿಡೊಂಜಿ ಕೂಟ’
ಉಡುಪಿ: ‘ಆಟಿಡೊಂಜಿ ಕೂಟ’ ಕಾರ್ಯಕ್ರಮದಿಂದ ಆಟಿ ತಿಂಗಳ ವೈಶಿಷ್ಟ್ಯ ಮತ್ತು ತುಳುನಾಡಿನ ಗತ ಸಾಂಸ್ಕೃತಿಕ ವೈಭವವನ್ನು ಇಂದಿನ ಪೀಳಿಗೆಗೆ ಪರಿಚಯಿಸಿದಂತಾಗುತ್ತದೆ ಎಂದು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ ಹೇಳಿದರು. ಅವರು ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕದ ವತಿಯಿಂದ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮವನ್ನುContinue reading “ಆಟಿಡೊಂಜಿ ಕೂಟ’ದಿಂದ ತುಳುನಾಡಿನ ಗತ ಸಾಂಸ್ಕೃತಿಕ ವೈಭವದ ಪರಿಚಯಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : ‘ಆಟಿಡೊಂಜಿ ಕೂಟ’”
ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ
ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆಯು ಕರಂಬಳ್ಳಿ ನೇಕಾರರ ಕಾಲನಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ನಗರ ವ್ಯಾಪ್ತಿಯ ಕರಂಬಳ್ಳಿಯ ಮೂರು ಮಂದಿ ವೃತ್ತಿಪರ ಕೈಮಗ್ಗ ನೇಕಾರ ಮಹಿಳೆಯರಾದ ಸರಸ್ವತಿ ಶೆಟ್ಟಿಗಾರ್, ಸತ್ಯವತಿ ಶೆಟ್ಟಿಗಾರ್ ಮತ್ತು ವಸಂತಿ ಇವರನ್ನು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅವರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು. ಬಿಜೆಪಿ ಉಡುಪಿ ನಗರ ಮಂಡಲ ಅಧ್ಯಕ್ಷ ದಿನೇಶ್Continue reading “ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ”
ತುಳುನಾಡಿನ ಸೃಷ್ಟಿಕರ್ತ ಪರಶುರಾಮನ ಹೆಸರಿನಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಿದರೆ ಕಾಂಗ್ರೆಸ್ ನವರಿಗೇಕೆ ಹೊಟ್ಟೆಉರಿ? : ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಶ್ನೆ
ಕಾಂಗ್ರೆಸ್ಸಿನ ದಬ್ಬಾಳಿಕೆ ರಾಜಕಾರಣ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ, ಮನವಿ ಸಲ್ಲಿಕೆ
ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಡಗು, ಭವ್ಯ ಪರಂಪರೆಯ ಅನಾವರಣ : ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್
ಕೆಸರು ಗದ್ದೆ ನಮ್ಮ ಮಣ್ಣಿನ ರೈತರ ಬದುಕಿನ ಸಂಕೇತ. ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಡಗು, ಸಂಸ್ಕೃತಿ ಮತ್ತು ಭವ್ಯ ಪರಂಪರೆಯ ಅನಾವರಣ ಸಾಧ್ಯ ಎಂದು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು. ಅವರು ಯುವಕ ಮಂಡಲ(ರಿ.) ಹಿರಿಯರ ವೇದಿಕೆ ಅಂಬಲಪಾಡಿ ಇದರ ಆಶ್ರಯದಲ್ಲಿ ಪರಿಸರದ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಯುವಕ ಮಂಡಲ(ರಿ.) ಹಿರಿಯರ ವೇದಿಕೆ ಅಧ್ಯಕ್ಷ ಹರೀಶ್ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ಬೀಡುContinue reading “ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಡಗು, ಭವ್ಯ ಪರಂಪರೆಯ ಅನಾವರಣ : ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್”
ಭಕ್ತಿ ಮಾರ್ಗದ ಜೊತೆಗೆ ದೈಹಿಕ-ಮಾನಸಿಕ ಆರೋಗ್ಯಕ್ಕೆ ಪೂರಕವಾಗಿರುವ ಕುಣಿತದ ಭಜನೆ ಅಭ್ಯಾಸ ಮಹತ್ವಪೂರ್ಣ : ರಂಗನಾಥ ಭಟ್
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು: ಹಿರಿಯಡ್ಕದಲ್ಲಿ ಉಚಿತ ಕುಣಿತದ ಭಜನಾ ತರಬೇತಿ ಶಿಬಿರ ಉಡುಪಿ: ದೇವಸ್ಥಾನದ ಒಳಗೆ ದೇವರಿಗೆ ಪೂಜೆ ನಡೆದರೆ, ದೇವರ ಸಾನಿಧ್ಯದಲ್ಲಿ ನೂರಾರು ಭಜಕರರು ದೇವರಿಗೆ ಪ್ರಿಯವಾದ ಸಂಕೀರ್ತನೆಯೊಂದಿಗೆ ಕುಣಿತದ ಭಜನೆಯಲ್ಲಿ ತೊಡಗಿರುವುದು ಶ್ಲಾಘನೀಯ. ಭಕ್ತಿ ಮಾರ್ಗದ ಜೊತೆಗೆ ದೈಹಿಕ ಮಾನಸಿಕ ಅರೋಗ್ಯಕ್ಕೂ ಪೂರಕವಾಗಿರುವ ಕುಣಿತದ ಭಜನಾ ಅಭ್ಯಾಸ ಅತ್ಯಂತ ಮಹತ್ವಪೂರ್ಣ ಎಂದು ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಭಟ್ ಅವರು ಹೇಳಿದರು. ಅವರುContinue reading “ಭಕ್ತಿ ಮಾರ್ಗದ ಜೊತೆಗೆ ದೈಹಿಕ-ಮಾನಸಿಕ ಆರೋಗ್ಯಕ್ಕೆ ಪೂರಕವಾಗಿರುವ ಕುಣಿತದ ಭಜನೆ ಅಭ್ಯಾಸ ಮಹತ್ವಪೂರ್ಣ : ರಂಗನಾಥ ಭಟ್”
ರಾಜ್ಯ ಸರಕಾರದ ದಿವಾಳಿತನ, ಹಗರಣಗಳನ್ನು ಮರೆಮಾಚಲು ಯತ್ನಿಸುತ್ತಿರುವ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ನಡೆ ಖಂಡನೀಯ: ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಕೊನೆಯ ಚುನಾವಣೆ ಎಂದು ಡಂಗುರ ಸಾರುತ್ತಾ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಸತತ ಎರಡು ಬಾರಿ ಜನತೆಯಿಂದ ತಿರಸ್ಕರಿಸಲ್ಪಟ್ಟು, ಗೌರವಯುತವಾಗಿ ರಾಜಕೀಯ ನಿವೃತ್ತಿ ಪಡೆಯುವ ಬದಲು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ದಿವಾಳಿತನ ಮತ್ತು ಹಗರಣಗಳನ್ನು ಮರೆಮಾಚುವ ದುರುದ್ದೇಶದಿಂದ ಕ್ಷುಲ್ಲಕ ರಾಜಕಾರಣ ನಡೆಸುತ್ತಾ, ಕಾಪು ಕ್ಷೇತ್ರದ ಜನಪ್ರಿಯ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ವಿರುದ್ಧ ಕೀಳು ಮಟ್ಟದ ಅಪಪ್ರಚಾರ ನಡೆಸುತ್ತಿರುವ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ನಡೆ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ರಾಜ್ಯ ಸರಕಾರದ ದಿವಾಳಿತನ, ಹಗರಣಗಳನ್ನು ಮರೆಮಾಚಲು ಯತ್ನಿಸುತ್ತಿರುವ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ನಡೆ ಖಂಡನೀಯ: ಕಿಶೋರ್ ಕುಮಾರ್ ಕುಂದಾಪುರ”